Breaking News

ಐವರು ಐಎಎಸ್ ಅಧಿಕಾರಿಗಳ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ

Spread the love

ಬೆಂಗಳೂರು: ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕೆಳಕಂಡ ಸ್ಥಳಗಳಿಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

 

  • ಮೋಹನ್ ರಾಜ್ ಕೆ.ಪಿ.- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು.
  • ಶರತ್ ಬಿ- ವಿಶೇಷ ಆಯುಕ್ತರು (ಕಲ್ಯಾಣ), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು.
  • ಡಾ.ರವಿ ಎಂ.ಆರ್- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ, ಬೆಂಗಳೂರು.
  • ಅನಿಲ್ ಕುಮಾರ್ ಬಿ.ಹೆಚ್- ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಾರ್ವಜನಿಕ ಉದ್ದಿಮೆಗಳ ಇಲಾಖೆ, ಬೆಂಗಳೂರು ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆಗೆ ಪ್ರಭಾರ ವಹಿಸಲಾಗಿದೆ.

Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ