Breaking News

ಡಾಬಾದಲ್ಲಿ ಕೆಲಸ ಮಾಡಿ ಮಹಿಳೆ ಮನೆಗೆ ತೆರಳುತ್ತಿದ್ದ ವೇಳೆ ಲಾರಿ ಹರಿದು ಮಹಿಳೆ ಸ್ಥಳದಲ್ಲೇ ಸಾವು

Spread the love

ಬೆಳಗಾವಿ: ಲಾರಿ ಮಹಿಳೆ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ.

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ನಿವಾಸಿ ರಮೇಜಾ ನದಾಫ್ (40) ಮೃತ ಮಹಿಳೆ. ಡಾಬಾದಲ್ಲಿ ಕೆಲಸ ಮಾಡಿ ಮಹಿಳೆ ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ದಾಟುವಾಗ ವೇಗವಾಗಿ ಬಂದ ಲಾರಿ ಮಹಿಳೆ ಮೇಲೆ ಹರಿದಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ