Breaking News

ಬೆಳಗಾವಿ ಜಿಲ್ಲೆಯಲ್ಲಿ ಜ.17ರಿಂದ ಶಾಲೆ ಆರಂಭ: ಜಿಲ್ಲಾಧಿಕಾರಿ ಹಿರೇಮಠ

Spread the love

ಬೆಳಗಾವಿ: ಜಿಲ್ಲೆಯಾದ್ಯಂತ 1ರಿಂದ 9ನೇ ತರಗತಿಯವರೆಗಿನ ಶಾಲೆಗಳನ್ನು ಜ.17ರಿಂದ ಪುನರಾರಂಭಿಸುವಂತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಬುಧವಾರ ಆದೇಶ ಹೊರಡಿಸಿದ್ದಾರೆ.

‘ಜಿಲ್ಲೆಯಲ್ಲಿ ಕೊರೊನಾ ವೈರಾಣು ಹರಡುವಿಕೆ ತಡೆಯುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲ ಮಾಧ್ಯಮದ ಶಾಲೆಗಳನ್ನು ಜ.19ವರೆಗೆ ತೆರೆಯದಂತೆ ಆದೇಶಿಸಲಾಗಿತ್ತು.

ಬುಧವಾರ ನಡೆದ ವಿಡಿಯೊ ಸಂವಾದದಲ್ಲಿ ಶಿಕ್ಷಣ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿ ನೀಡಿದ ನಿರ್ದೇಶನದ ಅನ್ವಯ ಆದೇಶವನ್ನು ಪರಿಷ್ಕರಿಸಲಾಗಿದೆ’ ಎಂದು ತಿಳಿಸಿದ್ದಾರೆ.

 


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ