Breaking News

ಕುಂದಾನಗರಿಯಲ್ಲಿ ನೀರಿಗಾಗಿ ಹಾಹಾಕಾರ:

Spread the love

ಕುಂದಾನಗರಿ ಬೆಳಗಾವಿ ನಗರದಲ್ಲಿ ನೀರಿಗಾಗಿ ಹಾಹಾಕಾರ. ವಾಲ್ಮನ್‍ಗಳ ಪ್ರತಿಭಟನೆಯಿಂದ ಆಜಾದ್ ನಗರದ ನಿವಾಸಿಗಳಿಗೆ ಕಳೆದ 11ದಿನಗಳಿಂದ ನೀರು ಬಾರದ ಕಾರಣ ಆಜಾದ್ ನಗರ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿಯ ಆಜಾದ್ ನಗರದಲ್ಲಿ ಕಳೆದ 12ದಿನಗಳಿಂದ ನೀರುಬಂದಿಲ್ಲ. ವಾಲ್ಮನ್‍ಗಳು ನಡೆಸಿದ ಸ್ಟ್ರೈಕ್‍ನಿಂದ ನೀರು ಸರಬುರಾಜಲ್ಲಿ ವ್ಯತ್ಯಯವಾಗುತ್ತಿದೆ. ಹಾಗಾಗಿ ಆಜಾದ್ ನಗರದ ನಿವಾಸಿಗಳಿಗೆ ಕಳೆದ 11ದಿನಗಳಿಂದ ನೀರು ಬಾರದೇ ಕಂಗಾಲಾಗಿದ್ದಾರೆ. ಇನ್ನು ಮಹಿಳೆಯರು ಮಕ್ಕಳು ಎನ್ನದೇ ಎಲ್ಲರೂ ನಗರದ ಅಶೋಕ್ ಸರ್ಕಲ್‍ನಲ್ಲಿ ರಸ್ತೆ ತಡೆ ನಡೆಸಿದ ಆಜಾದ್‍ನಗರ ನಿವಾಸಿಗಳು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ