Breaking News

ಮೇಕೆದಾಟು ಪಾದಯಾತ್ರೆ ಭದ್ರತೆಗೆ ತೆರಳಿದ್ದ 25 ಪೊಲೀಸರಿಗೆ ಕೊರೋನಾ

Spread the love

ಕೋಲಾರ: ಮೇಕದಾಟು ಯೋಜನೆ ಜಾರಿಗೆ ಕಾಂಗ್ರೆಸ್ ಕೈಗೊಂಡಿದ್ದ ಪಾದಯಾತ್ರೆಗೆ ತೆರಳಿದ್ದ ಕೋಲಾರ ಜಿಲ್ಲೆಯ 25 ಪೊಲೀಸರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆ ಭದ್ರತಾ ಕರ್ತವ್ಯಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಪೊಲೀಸರು ತೆರಲಿದ್ದು, ಕೋಲಾರ ಜಿಲ್ಲೆಯ ಪೊಲೀಸರು ಕೂಡ ತೆರಳಿದ್ದರು.

ಹೀಗೆ ಪಾದಯಾತ್ರೆಯ ಭದ್ರತೆಗೆ ತೆರಳಿದ್ದ ಕೋಲಾರ ಜಿಲ್ಲೆಯ 25 ಪೊಲೀಸರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ