ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಅಲಿ ಅಕ್ಬರ್ ಮತ್ತು ಅವರ ಪತ್ನಿ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ.
ಕೆಲವು ತಿಂಗಳ ಹಿಂದೆಯೇ ಅಲಿ ಅಕ್ಬರ್ ಹಿಂದೂ ಧರ್ಮಕ್ಕೆ ಮತಾಂತರವಾಗಲು ಪೂರ್ವಸಿದ್ಧತೆ ಕೈಗೊಂಡಿದ್ದರು.
ಇಸ್ಲಾಂನಲ್ಲಿರುವ ಕಟ್ಟುಪಾಡುಗಳಿಂದ ಕಿರಿಕಿರಿಗೆ ಒಳಪಟ್ಟಿರುವ ನಾನು ಮುಕ್ತತೆಯ ಧರ್ಮವನ್ನು ಸ್ವೀಕರಿಸುತ್ತಿರುವುದಾಗಿ ಅವರು ಹೇಳಿದ್ದಾರೆ.
ತಮ್ಮ ಹೆಸರನ್ನು ರಾಮ ಸಿಂಹನ್ ಎಂದು ಬದಲಿಸಿಕೊಂಡಿದ್ದಾರೆ. ಸನಾತನ ಹಿಂದೂ ಧರ್ಮಕ್ಕೆ ಪುರೋಹಿತರ ಸಮ್ಮುಖದಲ್ಲಿ ಪತ್ನಿ ಲೂಸಿ ಜೊತೆಗೆ ಮತಾಂತರಗೊಂಡಿದ್ದಾರೆ.
Laxmi News 24×7