Breaking News

ಗಲಾಟೆ ಮಾಡಿ ಕರ್ನಾಟಕ ಪ್ರವೇಶ ಮಾಡುತ್ತಿರುವ ಪ್ರಯಾಣಿಕರು

Spread the love

ಕಲಬುರಗಿ: : ಕೊರೊನಾ ಹೆಚ್ಚಳವಾದ ಹಿನ್ನೆಲೆ ಮಹಾರಾಷ್ಟ್ರ- ಕರ್ನಾಟಕ ಗಡಿಗಳಲ್ಲಿ ಜಿಲ್ಲಾಡಳಿತ ಬಿಗಿ ಭದ್ರತೆ ಕೈಗೊಂಡಿದ್ದು, ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರು ಕರ್ನಾಟಕ ಪ್ರವೇಶ ನೀಡುವಂತೆ ಚೆಕ್ ಪೋಸ್ಟ್​ಗಳಲ್ಲಿ ಗಲಾಟೆ ಮಾಡುತ್ತಿದ್ದಾರೆ‌.

ಕಲಬುರಗಿ ಜಿಲ್ಲೆಯ ಗಡಿಗಳಲ್ಲಿ ಜಿಲ್ಲಾಡಳಿತ ಬಿಗಿ ಭದ್ರತೆ ಕೈಗೊಂಡಿದೆ. ಅಫಜಲಪೂರ ತಾಲೂಕಿನ ಬಳ್ಳೂರಗಿ ಚೆಕ್ ಪೋಸ್ಟ್​ನಲ್ಲಿ ಮಹಾರಾಷ್ಟ್ರದ ಪ್ರಯಾಣಿಕರು ಗಲಾಟೆ ಮಾಡುತ್ತಿದ್ದಾರೆ ಎಂದು ಪೊಲೀಸ್​ ಸಿಬ್ಬಂದಿ ಆರೋಪಿಸುತ್ತಿದ್ದಾರೆ.

ಆರ್​ಟಿಪಿಸಿಆರ್ ವರದಿ ಇಲ್ಲದಿದ್ರು ಜಿಲ್ಲೆಗೆ ಪ್ರವೇಶ ನೀಡುವಂತೆ ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿ ಜೊತೆ ಪ್ರಯಾಣಿಕರು ಗಲಾಟೆ ಮಾಡುತ್ತಿದ್ದಾರೆ. ಎರಡು ಡೋಸ್ ಲಸಿಕೆ ಪಡೆದಿದ್ದೇವೆ. ನಮಗೆ ಪ್ರವೇಶ ಕೊಡಿ ಎಂದು ಜನ ಗಲಾಟೆ ಮಾಡುತ್ತಿದ್ದಾರೆ.

clash between Police and Travelers, clash between Police and Travelers in Maharashtra, Maharashtra and Karnataka  border issue, Maharashtra and Karnataka news, ಪ್ರಯಾಣಿಕರು ಮತ್ತು ಪೊಲೀಸರ ಮಧ್ಯೆ ವಾಗ್ವಾದ, ಮಹಾರಾಷ್ಟ್ರ ಗಡಿಯಲ್ಲಿ ಪ್ರಯಾಣಿಕರು ಮತ್ತು ಪೊಲೀಸರ ಮಧ್ಯೆ ವಾಗ್ವಾದ, ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ವಿವಾದ,

ಗಲಾಟೆ ಮಾಡಿ ಕರ್ನಾಟಕ ಪ್ರವೇಶ ಮಾಡುತ್ತಿರುವ ಪ್ರಯಾಣಿಕರು

ಎಷ್ಟೇ ಹೇಳಿದ್ರು ಕೇಳದೇ ಕೊನೆಗೆ ಬ್ಯಾರಿಕೇಡ್ ಕಿತ್ತು ಹಾಕಿ ಜಿಲ್ಲೆಯ ಒಳ ಹೋಗಿದ್ದಾರೆ ಎಂದು ಪೊಲೀಸ್​ ಸಿಬ್ಬಂದಿ ಆರೋಪಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ