Breaking News

ಗೋವಾದ ಕಾರಂಜೋಲ್‌ ಬಳಿ ವಾಸ್ಕೋ-ಡಿ-ಗಾಮಾ ಹೌರಾ ಅಮರಾವತಿ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿರುವ ಘಟನೆ ನಡೆದಿದೆ.

Spread the love

ಕಾರಂಜೋಲ್‌(ಗೋವಾ): ವಾಸ್ಕೋ-ಡಿ-ಗಾಮಾ ಹೌರಾ ಅಮರಾವತಿ ಎಕ್ಸ್‌ಪ್ರೆಸ್ ರೈಲು ದೂಧ್‌ಸಾಗರ್ ಮತ್ತು ಕಾರಂಜೋಲ್ ನಡುವೆ (ಗೋವಾ) ಹಳಿತಪ್ಪಿರುವ ಘಟನೆ ನಡೆದಿದೆ.

ಇಂದು ಬೆಳಗ್ಗೆ 8.56 ಕ್ಕೆ ಸುಮಾರು ಈ ಘಟನೆ ನಡೆದಿದ್ದು, ರೈಲಿನ ಇಂಜಿನ್‌ನ ಮುಂಭಾಗದ ಜೋಡಿ ಚಕ್ರಗಳು ಹಳಿತಪ್ಪಿವೆ. ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ