Breaking News

ಮಹದಾಯಿ ಪಾದಯಾತ್ರೆ ಮಾಡುವುದು ನಿಶ್ಚಿತ.

Spread the love

ಬೆಳಗಾವಿ: ಮೇಕೆದಾಟು ಪಾದಯಾತ್ರೆ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಮತ್ತೊಂದು ಪಾದಯಾತ್ರೆಗೆ ಮುಂದಾಗಿದ್ದು, ಮಹದಾಯಿ ನದಿ ನೀರಿಗಾಗಿ ಹೋರಾಟ ಆರಂಭಿಸುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಮಹದಾಯಿ ಪಾದಯಾತ್ರೆ ಮಾಡುವುದು ನಿಶ್ಚಿತ.

ಈಗಾಗಲೇ ಕಾಂಗ್ರೆಸ್ ನಲ್ಲಿ ಚರ್ಚೆ ನಡೆದಿದೆ. ಆದರೆ ಎಲ್ಲಿಂದ ಪಾದಯಾತ್ರೆ ಆರಂಭ ಮಾಡಬೇಕು ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದರು.

ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಂತರೂ ಸರ್ಕಾರದ ಮೇಲೆ ಒತ್ತಡ ತರುವಲ್ಲಿ ಕಾಂಗ್ರೆಸ್ ಸಫಲವಾಗಿದೆ. ಮೇಕೆದಾಟು ಮಾದರಿಯಲ್ಲೇ ಮಹದಾಯಿ ನೀರಿಗಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ