Breaking News

ಉಮೇಶ್ ಕತ್ತಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ

Spread the love

ರಾಜ್ಯ ಸರ್ಕಾರದ ವೀಕೆಂಡ್ ಕಫ್ರ್ಯೂಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.

ಮಂಡ್ಯದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಲಸಿಕೆ ನೀಡಲಿ, ನಿಯಮಾವಳಿಗಳನ್ನ ಕಟ್ಟುನಿಟ್ಟಾಗಿ ಮಾಡಲಿ. ನನ್ನ ಪ್ರಕಾರ ವೀಕೆಂಡ್ ಕಫ್ರ್ಯೂ ಬೇಕಿಲ್ಲ ಎಂದರು.

ಮಾಸ್ಕ್ ಹಾಕಲ್ಲ ಎಂದ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ ಉಮೇಶ ಕತ್ತಿ ಸಚಿವರಾಗಿರಲು ಲಾಯಕ್ಕಾ, ಸರ್ಕಾರ ನಡೆಸಲು ಲಾಯಕ್ಕ..? ಮಂತ್ರಿ ಮಾಸ್ಕ್ ಹಾಕಲ್ಲ ಅಂದ್ರೆ ಜನ ಏಕೆ ಮಾಸ್ಕ್ ಹಾಕಬೇಕು..? ಮಾಸ್ಕ್ ಧರಿಸದ ಜನರ ವಿರುದ್ಧ ಕೇಸ್ ದಾಖಲು ಮಾಡ್ತಾರೆ. ಮಂತ್ರಿ ಮೇಲೆ ಕೇಸ್ ಹಾಕಬೇಕ್ವಾ ಬೇಡ್ವಾ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ