Breaking News

ಲ್ಯಾಮಿಂಗ್ಟನ್ ಶಾಲೆಯಲ್ಲಿ ಸೋಂಕು ಪತ್ತೆ, ಶಾಲೆ ಸೀಲ್‍ಡೌನ್

Spread the love

ಕೊರೊನಾ ಮಹಾಮಾರಿ ಸೋಂಕು ಶಾಲೆಗೆ ಲಗ್ಗೆ ಇಟ್ಟಿದ್ದು, ಲ್ಯಾಮಿಂಗ್ಟನ್ ಶಾಲೆಯಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸೀಲ್‍ಡೌನ್ ಮಾಡಲಾಯಿತು.

ಹೈಸ್ಕೂಲ್‍ನ ಕೆಲವು ವಿದ್ಯಾರ್ಥಿಗಳಿಗೆ, ಸೋಂಕು ಒಕ್ಕರಿಸಿದ್ದಾಗಿ ತಿಳಿದು ಬಂದಿದೆ.

ಈ ಹಿನ್ನೆಲೆಯಲ್ಲಿ ಶಾಲೆಯನ್ನು ಮುಂದಿನ ಆದೇಶ ಬರುವವರೆಗೂ ಸೀಲ್‍ಡೌನ್ ಮಾಡಲಾಗಿದೆ.
ಸ್ಥಳಕ್ಕೆ ಮಹಾನಗರ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ಶಾಲೆಯನ್ನು ಸೀಲ್‍ಡೌನ್ ಮಾಡಿದರು.


Spread the love

About Laxminews 24x7

Check Also

ಸಿಗರೇಟ್ ಸೇದಿರುವ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ – ಬಾಲಕನಿಂದ 120 ಗ್ರಾಂ ಚಿನ್ನ ಲೂಟಿ

Spread the loveಕೊಪ್ಪಳ: ಅಪ್ರಾಪ್ತ ಬಾಲಕನಿಗೆ ಸಿಗರೇಟ್ ಸೇದುವುದನ್ನು ಕಲಿಸಿ, ಅದರ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡಿ ಸುಮಾರು 120 ಗ್ರಾಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ