Breaking News

ಸಿದ್ದಗಂಗಾ ಶ್ರೀ ʼಶಿವಕುಮಾರ ಸ್ವಾಮೀಜಿʼ 3ನೇ ವರ್ಷದ ಪುಣ್ಯಸ್ಮರಣೆ

Spread the love

ತುಮಕೂರು : ಇಂದು ಸಿದ್ದಗಂಗೆ ಮಠಾಧೀಶರಾಗಿದ್ದ ದಿವಂಗತ ಶ್ರೀ ಶಿವಕುಮಾರ ಸ್ವಾಮೀಜಿ ಅವರ 3ನೇ ವರ್ಷದ ಪುಣ್ಯ ಸ್ಮರಣೆಯಿದೆ. ಕೊರೊನಾ ಹಿನ್ನೆಲೆಯಲ್ಲಿ ಮಠದ ಆವರಣದಲ್ಲಿಯೇ ಸರಳವಾಗಿ ಆಚರಿಸಲು ಮಠದ ಆಡಳಿತ ಮಂಡಳಿ ನಿರ್ಧರಿಸಿದೆ.

ಇನ್ನು ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸಹ ಮಠಕ್ಕೆ ಭೇಟಿ ನೀಡಿ, ಶ್ರೀಗಳ ಗದ್ದುಗೆಯ ದರ್ಶನ ಪಡೆಯಲಿದ್ದಾರೆ ಎನ್ನಲಾಗ್ತಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ