Breaking News

ಹೃದಯಾಘಾತದಿಂದ ಎಎಸ್‌ಐ ಸುರೇಶ್​ ಸಾವು

Spread the love

ಶಿವಮೊಗ್ಗ: ನಗರದ ದೊಡ್ಡಪೇಟೆ ಠಾಣೆಯ ಎಎಸ್‌ಐ ಸುರೇಶ್(49) ಅವರು ಗುರುವಾರ ಬೆಳಗಿನಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಸುರೇಶ್ ಅವರು ಪೊಲೀಸ್ ಇಲಾಖೆಗೆ ಪೇದೆಯಾಗಿ ಸೇರ್ಪಡೆಯಾಗಿದ್ದರು.

ಸೇವಾ ಹಿರಿತನದ ಮೇಲೆ ಎಎಸ್‌ಐಗೆ ಬಡ್ತಿ ಪಡೆದಿದ್ದರು.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ