Breaking News

‘ಈ ಬಾರಿ ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯವಲ್ಲ’ – ಸಚಿವ ನಾಗೇಶ್

Spread the love

ಬೆಂಗಳೂರು: ಈ ವರ್ಷ ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ ಹಾಗೂ ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ.

ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ. ಎಸ್‌ಎಸ್‌ಎಲ್ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದರು.

ಇನ್ನು ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯ ಬಗ್ಗೆ ತಜ್ಞರ ಸಲಹೆ ಮೇರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ಮಾಡುತ್ತೇವೆ. ತಜ್ಞರು ಒಪ್ಪಿಗೆ ನೀಡಿದರೆ ಸೋಮವಾರದಿಂದ ಶಾಲೆ ಪ್ರಾರಂಭ ಮಾಡುತ್ತೇವೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ