Breaking News

ಫೆಬ್ರವರಿ 14ರಿಂದ ವಿಧಾನಮಂಡಲ ಜಂಟಿ ಅಧಿವೇಶನ, ಮಾರ್ಚ್ ಮೊದಲ ವಾರದಲ್ಲಿ ಬಜೆಟ್

Spread the love

ಬೆಂಗಳೂರು: ಫೆಬ್ರವರಿ 14ರಿಂದ ವಿಧಾನಮಂಡಲ ಜಂಟಿ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಬಿಎಂಪಿ ಚುನಾವಣೆ ಕುರಿತು ಸುದೀರ್ಘ ಚರ್ಚೆ ನಡೆದಿದೆ.

ಫೆಬ್ರವರಿ 14ರಿಂದ ಜಂಟಿ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸುತ್ತೇವೆ. ಸಂಪುಟ ಸಭೆಯಲ್ಲಿ ಆದ ತೀರ್ಮಾನಗಳ ಬಗ್ಗೆ ಸಚಿವ ಮಾಧುಸ್ವಾಮಿ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ