Breaking News

ಪೊಲೀಸರಿಂದಲೇ ಗಾಂಜಾ ಮಾರಾಟ ಕೇಸ್​: ಮತ್ತೆ ಮೂವರು ಪೆಡ್ಲರ್ಸ್​ ಲಾಕ್​

Spread the love

ಬೆಂಗಳೂರು: ಸಿಎಂ ಬೊಮ್ಮಾಯಿ ಮನೆಯ ಭದ್ರತೆಗೆ ನಿಯೋಜಿಸಿದ್ದ ಪೊಲೀಸ್​ ಸಿಬ್ಬಂದಿಯಿಂದ, ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮತ್ತೇ ಮೂವರು ಪೆಡ್ಲರ್ಸ್​ನ್ನು ಅರೆಸ್ಟ್​ ಮಾಡಲಾಗಿದೆ.

ಶಿವ ಪಾಟೀಲ್, ಸೋಮ ಸುಂದರಂ ಹಾಗೂ ಪೂಜಾ ಸಿಸಿಬಿ ಬಲೆಗೆ ಬಿದ್ದ ಪೆಡ್ಲರ್ಸ್​.

ಆರೋಪಿತ ಕಾನ್ಸ್​ಟೇಬಲ್​ಗಳಿಗೆ ಇವರ ಸಂಪರ್ಕ ಇತ್ತು ಎನ್ನಲಾಗ್ತಿದ್ದು, ಕೇಸ್​ ಸಿಸಿಬಿಗೆ ವರ್ಗಾವಣೆ ಆಗುತ್ತಿದ್ದಂತೆ ಸಾಕಷ್ಟು ವೇಗ ಪಡೆದುಕೊಂಡಿದೆ. ಆರೋಪಿಗಳು ಓರಿಸ್ಸಾದಿಂದ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ