Breaking News

“ತುಪ್ಪ” ಖರೀದಿಸುವವರೇ ಎಚ್ಚರ .! ರಾಜಧಾನಿ ಬೆಂಗಳೂರಿನಲ್ಲಿ “ನಕಲಿ ನಂದಿನಿ ತುಪ್ಪ” ಪತ್ತೆ..!

Spread the love

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ದಂಧೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಸವನಗುಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರಿನ ಜಯನಗರ, ಹನುಮಂತನಗರ ಮತ್ತು ಇತರ ಪ್ರದೇಶದಲ್ಲಿ ಸ್ಯಾಂಪಲ್‌ ಸಂಗ್ರಹಿಸಿದ ಬಳಿಕ ನಡೆಸಲಾದ ಪರೀಕ್ಷೆಯ ವೇಳೆ ನಕಲಿ ತುಪ್ಪ ಎಂದು ಬೆಳಕಿಗೆ ಬಂದಿದೆ.

ನಂದಿನಿ ಮಾರ್ಕೇಟಿಂಗ್‌ ವಿಭಾದ ಹಿರಿಯ ಅಧಿಕಾರಿ ಸುರೇಶ್‌ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿಂದೆ ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕ ಘಟನಕ ಪತ್ತೆಯಾಗಿತ್ತು. ಅಲ್ಲಿಂದಲೇ ಈ ತುಪ್ಪ ಪೂರೈಸಲಾಗಿದೆ ಎಂದು ಶಂಕಿಸಲಾಗಿದೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ