Breaking News

ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್: DL, LLR ನವೀಕರಣ ಆನ್ಲೈನ್

Spread the love

ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ವಾಹನ ಕಲಿಕಾ ಪರವಾನಿಗೆ, ಚಾಲನಾ ಪರವಾನಿಗೆ ನವೀಕರಣಕ್ಕೆ RTO ಕಚೇರಿಗೆ ಅಲೆದಾಡಬೇಕಿಲ್ಲ.

ಆನ್ಲೈನ್ ನಲ್ಲಿ ಡಿಎಲ್ ಮತ್ತು ಎಲ್.ಎಲ್. ನವೀಕರಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇದರೊಂದಿಗೆ ಆನ್ಲೈನ್ ನಲ್ಲಿ ಹಲವು ಸೇವೆಗಳು ಲಭ್ಯವಿವೆ. ವಿಳಾಸ, ಹೆಸರು ತಿದ್ದುಪಡಿಗೂ ಅವಕಾಶ ನೀಡಲಾಗಿದೆ.

https://sarathi.parivahan.gov.in/sarathiservice ವೆಬ್ಸೈಟ್ ನಲ್ಲಿ ಸೇವೆ ಲಭ್ಯವಿದೆ. ಡಿಎಲ್ ನವೀಕರಣ, ಚಾಲನಾ ಪರವಾನಿಗೆ ನವೀಕರಣ, ವಿಳಾಸ, ಹೆಸರು ತಿದ್ದುಪಡಿಗೆ ಅವಕಾಶ ಇದೆ. ವಿಳಂಬ, ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸಾರಿಗೆ ಇಲಾಖೆಯಿಂದ ಅನೇಕ ಕ್ರಮಕೈಗೊಳ್ಳಲಾಗಿದ್ದು, ಮನೆಯಲ್ಲೇ ಕುಳಿತು ಕೆಲವು ಸೇವೆ ಪಡೆಯಬಹುದಾಗಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ