Breaking News

ಕಾರವಾರ: ಲವ್ ಲೆಟರ್ ಕೊಟ್ಟ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕಿ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಸರ್ಕಾರಿ ಶಾಲೆಯಲ್ಲಿ ಆರನೇ ತರಗತಿ ವಿದ್ಯಾರ್ಥಿನಿಗೆ ಲವ್ ಲೆಟರ್ ಕೊಟ್ಟಿದ್ದ ವಿದ್ಯಾರ್ಥಿಯನ್ನು ಶಿಕ್ಷಕಿ ಬಾಸುಂಡೆ ಬರುವಂತೆ ಥಳಿಸಿದ್ದಾರೆ.

ಹೊನ್ನಾವರದ ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ.

ಶಿಕ್ಷಕಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ ನಂತರ ಶಿಕ್ಷಕಿ ಕ್ಷಮೆಯಾಚಿಸಿದ್ದಾರೆ.

ಹೊನ್ನಾವರದ ಸರ್ಕಾರಿ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಸಹಪಾಠಿಗೆ ಲವ್ ಲೆಟರ್ ನೀಡಿದ್ದರಿಂದ ಆಕ್ರೋಶಗೊಂಡ ಶಿಕ್ಷಕಿ ಥಳಿಸಿದ್ದರಿಂದ ಬಾಸುಂಡೆ ಬಂದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈಗಾಗಲೇ ಪ್ರಕರಣ ಇತ್ಯರ್ಥವಾಗಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ