ಕಾರವಾರ(ಉತ್ತರಕನ್ನಡ) : ನಗರದ ಖಾಸಗಿ ಹೋಟೆಲ್ನಲ್ಲಿ ಕಂದಾಯ ಇಲಾಖೆ ಉದ್ಯೋಗಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ಹೊನ್ನಾವರ ಮೂಲದ ಕಾರವಾರದ ಎಸಿ ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಈಶ್ವರ ಭಟ್ (38) ಮೃತ ವ್ಯಕ್ತಿ.
ಗ್ರಾಮ ಲೆಕ್ಕಾಧಿಕಾರಿ ಈಶ್ವರ ಭಟ್ನಗರದ ಖಾಸಗಿ ಹೋಟೆಲ್ನಲ್ಲಿ ರೂಮ್ ಪಡೆದಿದ್ದ ಈಶ್ವರ ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ಪತ್ನಿ ಹಾಗೂ ಪೊಲೀಸರಿಗೆ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Laxmi News 24×7