Breaking News

ಕಾರವಾರದ ಎಸಿ ಕಚೇರಿಯ ಗ್ರಾಮ ಲೆಕ್ಕಾಧಿಕಾರಿ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Spread the love

ಕಾರವಾರ(ಉತ್ತರಕನ್ನಡ) : ನಗರದ ಖಾಸಗಿ ಹೋಟೆಲ್​ನಲ್ಲಿ ಕಂದಾಯ ಇಲಾಖೆ ಉದ್ಯೋಗಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.

ಹೊನ್ನಾವರ ಮೂಲದ ಕಾರವಾರದ ಎಸಿ ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಈಶ್ವರ ಭಟ್ (38) ಮೃತ ವ್ಯಕ್ತಿ.

 ಗ್ರಾಮ ಲೆಕ್ಕಾಧಿಕಾರಿ ಈಶ್ವರ ಭಟ್ನಗರದ ಖಾಸಗಿ ಹೋಟೆಲ್​ನಲ್ಲಿ ರೂಮ್ ಪಡೆದಿದ್ದ ಈಶ್ವರ ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ಪತ್ನಿ ಹಾಗೂ ಪೊಲೀಸರಿಗೆ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ