Breaking News

ಪದ್ಮಶ್ರೀ ಪುರಸ್ಕೃತ ಸೂಫಿಸಂತ ಇಬ್ರಾಹಿಂ ಸುತಾರ ನಿಧನ ಸಂತಾಪ ಸೂಚಿಸಿದ ಸಂತೋಷ್ ಜಾರಕಿಹೊಳಿ

Spread the love

ಬಾಗಲಕೋಟೆ: ಪದ್ಮಶ್ರೀ ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ್(Ibrahim Sutar) ಇಂದು ಬೆಳಿಗ್ಗೆ 6.30ಕ್ಕೆ ಹೃದಯಾಘಾತದಿಂದ(Heart attack) ಮೃತಪಟ್ಟಿದ್ದಾರೆ. ಬಾಗಲಕೋಟೆ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಹೃದಯಾಘಾತದಿಂದ ಪದ್ಮಶ್ರೀ(padma shri) ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ್(76) ನಿಧನರಾಗಿದ್ದಾರೆ.

ಇಬ್ರಾಹಿಂ ಸುತಾರ್ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಮೂರ್ತಿಯಾಗಿದ್ದರು. ಪ್ರವಚನಕ್ಕೆ ಹೆಸರಾಗಿದ್ದರು. ಅಲ್ಲದೇ ಬಣವಣ್ಣನವರ ಅನುಯಾಯಿಗಳಾಗಿದ್ದು, ಬಸವಣ್ಣನವರ ವಚನಗಳನ್ನು ಹೇಳುತ್ತಿದ್ದರು.

ಇಂದು ಬೆಳಿಗ್ಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ತಲುಪಿಸುವ ಮಾರ್ಗದಲ್ಲಿ ಸೂಫಿಸಂತ ಇಬ್ರಾಹಿಂ ಸುತಾರ್ ಕೊನೆಯುಸಿರೆಳೆದಿದ್ದಾರೆ.

ಪದ್ಮಶ್ರೀ ಪುರಸ್ಕೃತ ಸೂಫಿಸಂತ ಇಬ್ರಾಹಿಂ ಸುತಾರ ನಿಧನ ಸಂತಾಪ ಸೂಚಿಸಿದ ಸಂತೋಷ್ ಜಾರಕಿಹೊಳಿ


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ