Breaking News

ಜಮೀನು ಖಾತೆ ಬದಲಾವಣೆಗೆ ಲಂಚ ಸ್ವೀಕಾರ : ಪಿಡಿಒ, ಕಾರ್ಯದರ್ಶಿ ಎಸಿಬಿ ಬಲೆಗೆ

Spread the love

ಹಾಸನ : ಜಮೀನು ಖಾತೆ ಬದಲಾವಣೆಗಾಗಿ ಲಂಚ ಪಡೆಯುವ ವೇಳೆ ಪಿಡಿಒ ಮತ್ತು ಕಾರ್ಯದರ್ಶಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ತಾಲೂಕಿನ ಕೌಶಿಕ ಗ್ರಾಮದಲ್ಲಿ ನಡೆದಿದೆ.

ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಹಾಗೂ ಕಾರ್ಯದರ್ಶಿ ಪುಷ್ಪಲತಾ ಎಸಿಬಿ ಬಲೆಗೆ ಬಿದ್ಧಿರುವ ಅಧಿಕಾರಿಗಳು. ಹಾಸನದ ಸುರೇಶ್ ಕುಮಾರ್ ಎಂಬುವರು ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದು, ಖಾತೆ ಬದಲಾವಣೆಗಾಗಿ ಲಂಚ ನೀಡಬೇಕೆಂದು ಅಧಿಕಾರಿಗಳು ಒತ್ತಡ ಹಾಕಿದ್ದಾರೆ. ಮೊದಲ ಕಂತಾಗಿ ₹2600 ಹಣ ಪಡೆದಿದ್ದು, ಇನ್ನುಳಿದ 500 ರೂಪಾಯಿಯನ್ನು ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.


Spread the love

About Laxminews 24x7

Check Also

150ನೇ ವರ್ಷಕ್ಕೆ ಕಾಲಿಟ್ಟ ಬೆಳಗಾವಿ ಬಾರ್ ಅಸೋಸಿಯೇಷನ್… ಸವಿನೆನಪಿನ ಕಚೇರಿಯನ್ನು ಉದ್ಘಾಟಿಸಿ ವಕೀಲರು…

Spread the love 150ನೇ ವರ್ಷಕ್ಕೆ ಕಾಲಿಟ್ಟ ಬೆಳಗಾವಿ ಬಾರ್ ಅಸೋಸಿಯೇಷನ್… ಸವಿನೆನಪಿನ ಕಚೇರಿಯನ್ನು ಉದ್ಘಾಟಿಸಿ ವಕೀಲರು… ಬೆಳಗಾವಿಯ ವಕೀಲರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ