Breaking News
Home / ರಾಷ್ಟ್ರೀಯ / ಸಿನಿಮಾ ಸ್ಟೈಲ್‍ನಲ್ಲಿ 12 ಕೋಟಿ ಮೌಲ್ಯದ ಮೊಬೈಲ್ ಬಾಕ್ಸ್ ಗಳನ್ನು ಕದ್ದು ಎಸ್ಕೇಪ್

ಸಿನಿಮಾ ಸ್ಟೈಲ್‍ನಲ್ಲಿ 12 ಕೋಟಿ ಮೌಲ್ಯದ ಮೊಬೈಲ್ ಬಾಕ್ಸ್ ಗಳನ್ನು ಕದ್ದು ಎಸ್ಕೇಪ್

Spread the love

ಹೈದರಾಬಾದ್: ಥೇಟ್ ಸಿನಿಮಾ ಸ್ಟೈಲ್‍ನಲ್ಲಿ ಹೆದ್ದಾರಿಯೊಂದರಲ್ಲಿ ಭಾರೀ ದರೋಡೆ ನಡೆದಿದೆ.

ಹೈಜಾಕ್ ಆಗಿದ್ದ ಲಾರಿ ಪುತ್ತೂರು ಸಮೀಪದ ಮರಾಠಿ ಗೇಟ್ ಎಂಬಲ್ಲಿ ಪತ್ತೆಯಾಗಿದೆ. ಲಾರಿಯಲ್ಲಿದ್ದ 12 ಕೋಟಿ ಮೌಲ್ಯದ 15 ಮೊಬೈಲ್ ಬಾಕ್ಸ್‍ಗಳ ಪೈಕಿ, 8 ಮೊಬೈಲ್ ಬಾಕ್ಸ್ ಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ಇದರ ಮೌಲ್ಯ 7 ಕೋಟಿ ರೂ. ಇರಬಹುದು ಎಂದು ಅಂದಾಜಿಸಲಾಗಿದೆ.

ಚೆನ್ನೈನ ಶ್ರೀ ಪೆರಂಬದೂರ್‍ನಿಂದ ಮುಂಬೈನ ಎಂಐ ಗೋಡಾನ್‍ಗೆ ಈ ಮೊಬೈಲ್‍ಗಳನ್ನು ಸಾಗಿಸಲಾಗುತ್ತಿತ್ತು. ಇದೀಗ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಪೊಲೀಸರು ಮೊಬೈಲ್ ದರೋಡೆ ಮಾಡಿದ ದರೋಡೆಕೋರರ ಬೆನ್ನು ಬಿದ್ದಿದ್ದಾರೆ


Spread the love

About Laxminews 24x7

Check Also

IND vs SA: ಬಾರ್ಬಡೋಸ್‌ನಲ್ಲಿ ಫೈನಲ್‌ ಮೇಲೂ ಮಳೆಯ ನೆರಳು

Spread the love IND vs SA Final, Barbados Weather Update: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ