Breaking News

ಸಿನಿಮಾ ಸ್ಟೈಲ್‍ನಲ್ಲಿ 12 ಕೋಟಿ ಮೌಲ್ಯದ ಮೊಬೈಲ್ ಬಾಕ್ಸ್ ಗಳನ್ನು ಕದ್ದು ಎಸ್ಕೇಪ್

Spread the love

ಹೈದರಾಬಾದ್: ಥೇಟ್ ಸಿನಿಮಾ ಸ್ಟೈಲ್‍ನಲ್ಲಿ ಹೆದ್ದಾರಿಯೊಂದರಲ್ಲಿ ಭಾರೀ ದರೋಡೆ ನಡೆದಿದೆ.

ಹೈಜಾಕ್ ಆಗಿದ್ದ ಲಾರಿ ಪುತ್ತೂರು ಸಮೀಪದ ಮರಾಠಿ ಗೇಟ್ ಎಂಬಲ್ಲಿ ಪತ್ತೆಯಾಗಿದೆ. ಲಾರಿಯಲ್ಲಿದ್ದ 12 ಕೋಟಿ ಮೌಲ್ಯದ 15 ಮೊಬೈಲ್ ಬಾಕ್ಸ್‍ಗಳ ಪೈಕಿ, 8 ಮೊಬೈಲ್ ಬಾಕ್ಸ್ ಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ಇದರ ಮೌಲ್ಯ 7 ಕೋಟಿ ರೂ. ಇರಬಹುದು ಎಂದು ಅಂದಾಜಿಸಲಾಗಿದೆ.

ಚೆನ್ನೈನ ಶ್ರೀ ಪೆರಂಬದೂರ್‍ನಿಂದ ಮುಂಬೈನ ಎಂಐ ಗೋಡಾನ್‍ಗೆ ಈ ಮೊಬೈಲ್‍ಗಳನ್ನು ಸಾಗಿಸಲಾಗುತ್ತಿತ್ತು. ಇದೀಗ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಪೊಲೀಸರು ಮೊಬೈಲ್ ದರೋಡೆ ಮಾಡಿದ ದರೋಡೆಕೋರರ ಬೆನ್ನು ಬಿದ್ದಿದ್ದಾರೆ


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ