Breaking News

ಬೆಂಗಳೂರಿನಲ್ಲಿ ಬೀದಿ ನಾಯಿ ಮೇಲೆ ಹರಿದ ಕಾರು: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Spread the love

ಬೆಂಗಳೂರು: ರಾಜಧಾನಿಯಲ್ಲಿ ಮೂಕ ಪ್ರಾಣಿಗಳ ಜೀವಕ್ಕೆ ಬೆಲೆಯೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚೆಗೆ ಮಲಗಿದ್ದ ಬೀದಿ ನಾಯಿಯ ಮೇಲೆ ಕಾರು ಹತ್ತಿಸಿದ ಪ್ರಕರಣ ಮಾಸುವ ಮುನ್ನವೇ ಅದೇ ರೀತಿ ಬೀದಿ ನಾಯಿ ಮೇಲೆ ಕಾರಿ ಹರಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಫೆ.2ರಂದು ಕ್​ಟೌನ್​ನ ಮೆಕ್ ಫೆರ್ಸನ್ ರಸ್ತೆಯಲ್ಲಿ ರಾತ್ರಿ ಅಪರಿಚಿತ ವ್ಯಕ್ತಿಯೋರ್ವ ಬೀದಿ ನಾಯಿ ಮೇಲೆ ಕಾರು ಹತ್ತಿಸಿದ್ದಾನೆ. ಕೃತ್ಯ ಎಸಗಿದ ಬಳಿಕ ಕಾರು ನಿಲ್ಲಿಸಿದೆ ಅಮಾನವೀಯತೆ ಮೆರೆದಿದ್ದಾನೆ. ಈ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗಾಯಗೊಂಡು ಒದ್ದಾಡುತ್ತಿದ್ದ ನಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಬೆಂಗಳೂರಿನಲ್ಲಿ ಬೀದಿ ನಾಯಿ ಮೇಲೆ ಹರಿದ ಕಾರು

Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ