Breaking News

ವಿದ್ಯಾಕಾಶಿಯಲ್ಲಿ ಡಸ್ಟ್ ಆರ್ಟ್ ಮೂಲಕ ಗಾನ ಕೋಗಿಲೆಗೆ ನಮನ ಸಲ್ಲಿಸಿದ ಕಲಾವಿದ

Spread the love

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನದ ಹಿನ್ನೆಲೆ ಧಾರವಾಡದ‌‌ ಕಲಾವಿದನೋರ್ವ ವಿಶೇಷವಾಗಿ ಕಲಾ ನಮನ ಸಲ್ಲಿಸಿದ್ದಾರೆ. ಕಾರಿನ ಮೇಲೆ ಬಿದ್ದ ಧೂಳಿನಲ್ಲಿ ಅವರ ಭಾವಚಿತ್ರ ಬಿಡಿಸಿ ನಮನ ಸಲ್ಲಿಸಿದ್ದಾರೆ.

ಕೆಲಗೇರಿ ಗಾಯತ್ರಿಪುರ ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರು ಲತಾ ಮಂಗೇಶ್ಕರ್ ಅವರ ನಿಧನದ ವಿಷಯ ತಿಳಿದು ಕಾರಿನ ಮೇಲೆ ಬಿದ್ದ ಡಸ್ಟ್‌ನಲ್ಲಿ ಗಾನ ಕೋಗಿಲೆಯ ಭಾವಚಿತ್ರ ಬಿಡಿಸಿ ಡಸ್ಟ್ ಆರ್ಟ್ ಮೂಲಕ ಕಲಾ ನಮನ ಸಲ್ಲಿಸಿದ್ದಾರೆ.

ಸುಮಾರು ಒಂದು ಗಂಟೆ ಸಮಯದಲ್ಲಿ ಲತಾಜೀ ಭಾವಚಿತ್ರ ಬಿಡಿಸಿ ಹೂಮಾಲೆ ಹಾಕಿ ಗೌರವ ಸಮರ್ಪಿಸಿದ್ದಾರೆ.


Spread the love

About Laxminews 24x7

Check Also

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಹೊತ್ತಿ ಉರಿದ ಆಪರೇಷನ್‌ ಥಿಯೇಟರ್

Spread the loveದಾವಣಗೆರೆ: ಇಲ್ಲಿನ  ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು , ಆಪರೇಷನ್‌ ಥಿಯೇಟರ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ