Breaking News

ಮಾಜಿ ಶಾಸಕ ಡಾ.ಎಚ್‌.ಡಿ.ಚೌಡಯ್ಯ ಇನ್ನಿಲ್ಲ

Spread the love

ಬೆಂಗಳೂರು: ಕೆರಗೋಡು ವಿಧಾನಸಭಾ ಕ್ಷೇತ್ರದಿಂದ ನಾಲ್ಕ ಬಾರಿ ಶಾಸಕ, ಒಮ್ಮೆ ವಿಧಾನ ಪರಿಷತ್‌ ಸದಸ್ಯ ಹಾಗೂ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರೂ ಆಗಿದ್ದ ಡಾ.ಎಚ್‌.ಡಿ.ಚೌಡಯ್ಯ (94) ಮಂಗಳವಾರ ತಡರಾತ್ರಿ ಅನಾರೋಗ್ಯದಿಂದ ನಿಧನರಾದರು.

 

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವಂತ ಮಾಡಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾಜಿ ಶಾಸಕರು, ಶಿಕ್ಷಣ ತಜ್ಞರು, ಶಿಸ್ತು, ದಕ್ಷ ಆಡಳಿಗಾರರೂ ಆಗಿದ್ದ ಹೆಚ್.ಡಿ.ಚೌಡಯ್ಯ ಅವರ ನಿಧನ ನನಗೆ ಬಹಳ ನೋವನ್ನುಂಟು ಮಾಡಿದೆ.

ನಾಲ್ಕು ಅವಧಿಗೆ ಶಾಸಕರು, ಎರಡು ಅವಧಿಗೆ ವಿಧಾನ ಪರಿಷತ್‌ ಸದಸ್ಯರೂ ಆಗಿದ್ದ ಅವರು ಆದರ್ಶ ಜನಪ್ರತಿನಿಧಿ ಆಗಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ಎಣೆ ಇಲ್ಲದಷ್ಟು ಸೇವೆ ಸಲ್ಲಿಸಿದ್ದರು ಎಂದು ತಿಳಿಸಿದ್ದಾರೆ.

ಮಾಜಿ ಶಾಸಕರು, ಶಿಕ್ಷಣ ತಜ್ಞರು, ಶಿಸ್ತು, ದಕ್ಷ ಆಡಳಿಗಾರರೂ ಆಗಿದ್ದ ಹೆಚ್.ಡಿ.ಚೌಡಯ್ಯ ಅವರ ನಿಧನ ನನಗೆ ಬಹಳ ನೋವನ್ನುಂಟು ಮಾಡಿದೆ. ನಾಲ್ಕು ಅವಧಿಗೆ ಶಾಸಕರು, ಎರಡು ಅವಧಿಗೆ ವಿಧಾನ ಪರಿಷತ್‌ ಸದಸ್ಯರೂ ಆಗಿದ್ದ ಅವರು ಆದರ್ಶ ಜನಪ್ರತಿನಿಧಿ ಆಗಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ಎಣೆ ಇಲ್ಲದಷ್ಟು ಸೇವೆ ಸಲ್ಲಿಸಿದ್ದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ