Breaking News

ರಾಯಣ್ಣ ಪರ ಘೋಷಣೆ ಕೂಗಿ ಜಿಲ್ಲಾಡಳಿತ ವಿರುದ್ದ ಆಕ್ರೋಶ

Spread the love

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಚಾರವಾಗಿ ಕೆಲ ಸಂಘಟನೆಗಳು ಡಿಸಿ ಕಚೇರಿ ಎದುರಿನ ಸಂಗೊಳ್ಳಿ ರಾಯಣ್ಣ ರಸ್ತೆ ತಡೆದರಿಂದ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿ ಸಾರಿಗೆ ಸಂಚಾರ ಅಸ್ತ್ಯವಸ್ಥವಾಯಿತು.

https://www.facebook.com/105350550949710/posts/191905245627573/?sfnsn=wiwspmo&extid=ZCMxTWRDM3OhkFxk&d=n&vh=e

 

ಸಾರಿಗೆ ಸಂಚಾರ ಅಸ್ತವ್ಯಸ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಹರ ಸಾಹಸ ಪಟ್ಟು ಪ್ರತಿಭಟನಾಕಾರರ ಮನವೊಲಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ರಾಯಣ್ಣ ಪರ ಘೋಷಣೆ ಕೂಗಿ ಜಿಲ್ಲಾಡಳಿತ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಪೀರನವಾಡಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸುವಂತೆ ಆಗ್ರಹಿಸಿದರು.


Spread the love

About Laxminews 24x7

Check Also

ಕಬ್ಬಿನ ಬಿಲ್ ಬಾಕಿಗಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತ ಪ್ರತಿಭಟನೆ

Spread the loveಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಬಿಲ್ ಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶುಕ್ರವಾರ ಮಹಾನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ