Breaking News
Home / ಜಿಲ್ಲೆ / ಬೆಳಗಾವಿ / ರಾಯಣ್ಣ ಪರ ಘೋಷಣೆ ಕೂಗಿ ಜಿಲ್ಲಾಡಳಿತ ವಿರುದ್ದ ಆಕ್ರೋಶ

ರಾಯಣ್ಣ ಪರ ಘೋಷಣೆ ಕೂಗಿ ಜಿಲ್ಲಾಡಳಿತ ವಿರುದ್ದ ಆಕ್ರೋಶ

Spread the love

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಚಾರವಾಗಿ ಕೆಲ ಸಂಘಟನೆಗಳು ಡಿಸಿ ಕಚೇರಿ ಎದುರಿನ ಸಂಗೊಳ್ಳಿ ರಾಯಣ್ಣ ರಸ್ತೆ ತಡೆದರಿಂದ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿ ಸಾರಿಗೆ ಸಂಚಾರ ಅಸ್ತ್ಯವಸ್ಥವಾಯಿತು.

ಬೆಳಗಾವಿಯ ಸುವರ್ಣ ಸೌಧ ದಿಂದ ರ್ಯಾಲಿ ಶುರು.

Laxmi News 24×7 यांनी वर पोस्ट केले गुरुवार, २७ ऑगस्ट, २०२०

 

ಸಾರಿಗೆ ಸಂಚಾರ ಅಸ್ತವ್ಯಸ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಹರ ಸಾಹಸ ಪಟ್ಟು ಪ್ರತಿಭಟನಾಕಾರರ ಮನವೊಲಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ರಾಯಣ್ಣ ಪರ ಘೋಷಣೆ ಕೂಗಿ ಜಿಲ್ಲಾಡಳಿತ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಪೀರನವಾಡಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸುವಂತೆ ಆಗ್ರಹಿಸಿದರು.


Spread the love

About Laxminews 24x7

Check Also

ಪಕ್ಷದಿಂದ ಟಿಕೆಟ್‌ ಘೋಷಣೆಯ ಮರುದಿನವೇ ಪ್ರಚಾರ’- ಶೆಟ್ಟರ್‌

Spread the loveಹುಬ್ಬಳ್ಳಿ:ಪಕ್ಷದಿಂದ ಟಿಕೆಟ್ ಅಧಿಕೃತವಾಗಿ ಘೋಷಣೆಯಾದ ಮರು ದಿನದಿಂದಲೇ ಬೆಳಗಾವಿಯಲ್ಲಿ ಪ್ರಚಾರ ಮಾಡಲಾಗುವುದು. ಒಂದೆರಡು ದಿನಗಳಲ್ಲಿಯೇ ಘೋಷಣೆ ಮಾಡುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ