Breaking News

ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಗುಡ್ ನ್ಯೂಸ್

Spread the love

ಬೆಂಗಳೂರು: ಜಮೀನು ಸರ್ವೆ ಸಮಸ್ಯೆಗೆ ಆರು ತಿಂಗಳಲ್ಲಿ ಮುಕ್ತಿ ನೀಡುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ದಾರೆ.

ಕಳೆದ 5 ವರ್ಷಗಳಿಂದ ಬಾಕಿ ಉಳಿದಿರುವ 2 ಲಕ್ಷ ಪೋಡಿ, ಹದ್ದುಬಸ್ತು, 11ಇ ನಕ್ಷೆ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.

ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಗುಡ್ ನ್ಯೂಸ್

2072 ಭೂಮಾಪಕರಿಗೆ ಪರವಾನಿಗೆ ನೀಡಲಾಗುವುದು. ಮನೆಬಾಗಿಲಿಗೆ ಕಂದಾಯ ಇಲಾಖೆ ದಾಖಲೆಗಳನ್ನು ಶೀಘ್ರವೇ ತಲುಪಿಸಲಾಗುವುದು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

15 ವರ್ಷಗಳಿಂದ ವಾಸವಾಗಿದ್ದೀವಿ ಸೂರು ಕೊಡಿ, ಅಲೆಮಾರಿಗಳ ಅಳಲು

Spread the loveಮೈಸೂರು: ಮೈಸೂರಿನ ಸಾತಗಳ್ಳಿ ಅಂಬೇಡ್ಕರ್ ಕಾಲೋನಿಗೆ ಶನಿವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ