Breaking News

ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ್ದ ಗಾಯಕಿ ಸಂಧ್ಯಾ ಮುಖರ್ಜಿ ನಿಧನ

Spread the love

ಕೋಲ್ಕತ್ತಾ: ಹಿರಿಯ ಗಾಯಕಿ ಸಂಧ್ಯಾ ಮುಖೋಪಾಧ್ಯಾಯ ಎಂದೇ ಚಿರಪರಿಚಿತರಾಗಿರುವ, ಲೆಜೆಂಡರಿ ಬೆಂಗಾಲಿ ಗಾಯಕಿ ಸಂಧ್ಯಾ ಮುಖರ್ಜಿ ನಿಧನರಾಗಿದ್ದಾರೆ. ಸಂಧ್ಯಾ ಮುಖರ್ಜಿ ಇಂದು ಸಂಜೆ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ ಎಂದು ಅವರು ದಾಖಲಾಗಿದ್ದ ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಕೋವಿಡ್ -19 ಪಾಸಿಟಿವ್ ಬಂದಿತ್ತು. ನಂತರ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಹೃದಯದ ಕಾಯಿಲೆ, ಬಹು-ಅಂಗಾಂಗಗಳ ವೈಫಲ್ಯ ಮೂಳೆಯಲ್ಲಿ ಮುರಿತವಾಗಿತ್ತು. ಹೀಗಾಗಿ ಅವರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ