ಬೆಂಗಳೂರು: ವಿಧಾನಪರಿಷತ್ ಕಲಾಪದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಸಭಾಪತಿ ಪೀಠದ ಮುಂದೆ ಧರಣಿ ನಡೆಸಿದರು.
‘ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ’ ಎಂಬುದಾಗಿ ಈಶ್ವರಪ್ಪ ನೀಡಿದ ಹೇಳಿಕೆ ವಿರುದ್ಧವಾಗಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು.