Breaking News

ರಾಜ್ಯದಲ್ಲಿ ಇಳಿಕೆಯತ್ತ ಕೋವಿಡ್‌ ಕೇಸ್‌ -ಇಂದಿನ ಪಾಸಿಟಿವಿಟಿ ರೇಟ್ ಶೇ.1.45

Spread the love

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಸಂಖ್ಯೆಯಲ್ಲಿ ಇಳಿಕೆ ಪ್ರಮಾಣ ಮುಂದುವರಿದಿದೆ. ನಿನ್ನೆಗಿಂತ ಮೂನ್ನೂರಕ್ಕೆ ಕೇಸ್ ಇಳಿಕೆಯಾಗಿವೆ. ಇಂದು ರಾಜ್ಯದಲ್ಲಿ 1,549 ಕೇಸ್ ದಾಖಲಾಗಿವೆ. ಪಾಸಿಟಿವ್ ರೇಟ್ ಪ್ರಮಾಣ 1.45%ಗೆ ಇಳಿದಿದೆ.

ರಾಜ್ಯದಲ್ಲಿ ಇಂದು 90,688 ಕೋವಿಡ್ ಟೆಸ್ಟ್ ಆಗಿದ್ದು, 1549 ಕೇಸ್ ದಾಖಲಾಗಿದೆ. ಜೊತೆಗೆ 23 ಜನ ಕೊರೊನಾಗೆ ಬಲಿಯಾಗಿದ್ದಾರೆ. ಕೇಸ್ ಕಡಿಮೆ ಆಗಿ ಸಾವಿನ ಪ್ರಮಾಣ ಕೂಡ ಕೋವಿಡ್ ಇಳಿಕೆಯ ಗ್ರಾಫ್ ಕಾಣ್ತಿದೆ. 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ