Breaking News

ಪದವಿ ಕಾಲೇಜುಗಳಲ್ಲಿ ʼಡ್ರೆಸ್‌ ಕೋಡ್‌ʼ ಇಲ್ಲ : ಸಚಿವ ಬಿ.ಸಿ.ನಾಗೇಶ್

Spread the love

ಬೆಂಗಳೂರು : ಪದವಿ ಕಾಲೇಜುಗಳಲ್ಲಿ ಯಾವುದೇ ಡ್ರೆಸ್‌ ಕೋಡ್‌ ಇಲ್ಲ. ಡ್ರೆಸ್‌ ಕೋಡ್‌ ಇರುವ ಕಡೆ ಪಾಲಿಸಬೇಕು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ‘ಪದವಿ ಕಾಲೇಜುಗಳಲ್ಲಿ ಡ್ರೆಸ್‌ ಕೋಡ್‌ ಇಲ್ಲ.

ಡ್ರೆಸ್‌ ಕೋಡ್‌ ಇರುವ ಕಡೆ ಪಾಲಿಸಬೇಕು. ನಿನ್ನೆ ಮಲ್ಲೇಶ್ವರಂ ಕಾಲೇಜಿನಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಹೋಗಿದ್ದರಂತೆ, ಯಾರು ಪ್ರಚೋದಿಸ್ತಿದ್ದಾರೆ ಅನ್ನೋದು ತನಿಖೆಯಾಗ್ತಿದೆ’ ಎಂದರು.

ಇನ್ನು ಇದೇ ವೇಳೆ ‘ಅಲಂಕಾರದ ವಸ್ತುಗಳ ಬಗ್ಗೆ ಯಾವತ್ತೂ ಮಾತಾಡಿಲ್ಲ. ಓಲೆ, ಜುಮುಕಿ, ಕುಂಕುಮ, ಲಿಪ್‌ ಸ್ಟಿಕ್‌ಗೆ ಸಂಬಂಧವಿಲ್ಲ. ಇನ್ನು ನೂತನ ಸಮವಸ್ತ್ರ ನೀತಿ ಜಾರಿ ಬಗ್ಗೆ ಚಿಂತನೆಯಿದ್ದು, ಹೈಕೋರ್ಟ್‌ ಆದೇಶದ ನಂತ್ರ ತೀರ್ಮಾನಿಸ್ತೇವೆ’ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ