Breaking News

ಆಂಕರ್ ಅನುಶ್ರೀ ಕಡೆಯಿಂದ ಹೊಸ ಸುದ್ದಿ

Spread the love

ಬೆಂಗಳೂರು: ಕಿರುತೆರೆಯಲ್ಲಿ ಆಂಕರ್ ಆಗಿ ಜನಮನ ಗೆದ್ದಿರುವ ಅನುಶ್ರೀ ಈಗ ಮತ್ತೆ ಸಿನಿಮಾ ಮಾಡಲು ಹೊರಟಿದ್ದಾರೆ.

ಈ ಬಗ್ಗೆ ಈಗಾಗಲೇ ಅವರು ಹೇಳಿಕೊಂಡಿದ್ದರು.

ಆಂಕರ್ ಅನುಶ್ರೀ ಈಗಾಗಲೇ ಕೆಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಆದರೆ ಕೆಲವು ಸಮಯದ ಬ್ರೇಕ್ ನಂತರ ಮತ್ತೆ ಸಿನಿಮಾ ಲೋಕಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ಎಸ್‌ಎಂ ಪಾರ್ತಿಬನ್, ಪುನೀತ್ ಎಚ್. ನಿರ್ಮಾಣದ ಪ್ರಭಾಕರ್ ನಿರ್ದೇಶಿಸುತ್ತಿರುವ ಹೊಸ ಸಿನಿಮಾದ ಟೈಟಲ್ ಲಾಂಚ್ ಇಂದು ಕಲಾವಿದರ ಸಂಘದಲ್ಲಿ ನಡೆಯಲಿದೆ. ಈ ಥ್ರಿಲ್ಲರ್ ಸಿನಿಮಾದಲ್ಲಿ ಆಂಕರ್ ಅನುಶ್ರೀ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ನಿಮ್ಮೆಲ್ಲರ ಆಶೀರ್ವಾದ ಈ ಸಿನಿಮಾಗಿರಲಿ ಎಂದು ಅನುಶ್ರೀ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ