Breaking News

600 ಬಾಕ್ಸ್ ಮದ್ಯವನ್ನು ಬೆಳಗಾವಿ ಉತ್ತರ ವಲಯ ಅಬಕಾರಿ ಪೊಲೀಸರು ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ.

Spread the love

ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ 600 ಬಾಕ್ಸ್ ಮದ್ಯವನ್ನು ಬೆಳಗಾವಿ ಉತ್ತರ ವಲಯ ಅಬಕಾರಿ ಪೊಲೀಸರು ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಧ್ಯಪ್ರದೇಶದ ರಾಜ್ಯದ ಇಂದೋರ ಗ್ರಾಮದ ಧನಪಾಲಸಿಂಗ  ತೋಮರ, ರಾಜು ಕಂಠಿ ಬಂಧಿತ ಆರೋಪಿಗಳು.

ರಾಷ್ಟೀಯ ಹೆದ್ದಾರಿ-04ರ  ನಿಪ್ಪಾನಿ ರಾಧನಗರ್ ರಸ್ತೆಯ ಮೂಲಕ ಗೋವಾದಿಂದ ಗುಜರಾತ್ ಗೆ ಮದ್ಯವನ್ನು ಸಾಗಿಸುತ್ತಿದ್ದ ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.  20 ಲಕ್ಷದ ಬೆಲೆ ಬಾಳುವ ಲಾರಿ ಹಾಗೂ 15 ಲಕ್ಷದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.

 

 


Spread the love

About Laxminews 24x7

Check Also

ಅಟೊ ರೀಕ್ಷಾದಲ್ಲಿ ಪ್ರೇಮಿಗಳ್ಳಿಬ್ಬರು ನೇಣಿಗೆ ಶರಣು

Spread the loveಅಟೊ ರೀಕ್ಷಾದಲ್ಲಿ ಪ್ರೇಮಿಗಳ್ಳಿಬ್ಬರು ನೇಣಿಗೆ ಶರಣು ಸುಮಾರು ದಿನಗಳಿಂದ ಪ್ರೀತಿಸುತ್ತಿದ್ದ ಇಬ್ಬರು ಪ್ರೇಮಿಗಳು ಅಟೊ ರೀಕ್ಷಾದಲ್ಲಿ ನೇಣಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ