Breaking News

ವಿದ್ಯಾರ್ಥಿನಿ ಮೇಲೆ ನಾಲ್ವರು ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Spread the love

ಕೋಲಾರ : ಕೋಲಾರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, 9 ನೇ ತರಗತಿ ವಿದ್ಯಾರ್ಥಿನಿ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.

ಕೋಲಾರದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ನಾಲ್ವರು ಕಾಮುಕರು ಅತ್ಯಾಚಾರ ಎಸಗಿದ್ದು, ಸದ್ಯ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ