Breaking News

ಮದ್ವೆಯಾದ ಹತ್ತೇ ತಿಂಗಳಲ್ಲಿ ದುರಂತ; ಪತ್ನಿಯ ಶವ ನೋಡಿ ಪತಿಯೂ ಆತ್ಮಹತ್ಯೆ.

Spread the love

ಕೊಡಗು: ಇವರಿಬ್ಬರು ಮದುವೆಯಾಗಿ ಬರೀ ಹತ್ತು ತಿಂಗಳುಗಳಷ್ಟೇ ಆಗಿದ್ದವು. ಆದರೆ ಅಷ್ಟರಲ್ಲಾಗಲೇ ದುರಂತ ಸಂಭವಿಸಿದ್ದು, ಒಬ್ಬರ ಹಿಂದೊಬ್ಬರಂತೆ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ.

ಕೊಡಗು ಜಿಲ್ಲೆಯ ಬಿರುನಾಣಿಯಲ್ಲಿ ಈ ಪ್ರಕರಣ ನಡೆದಿದ್ದು, ಯುವರಾಜ್ (25), ಪತ್ನಿ ಶಿಲ್ಪಾ (22) ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿವಮೊಗ್ಗ ಮೂಲದ ಯುವರಾಜ್ ದಂಪತಿ, ಹತ್ತು ತಿಂಗಳ ಹಿಂದೆ ಶಿಲ್ಪಾಳನ್ನು ಮದುವೆಯಾಗಿದ್ದರು. ಆ ಬಳಿಕ ಇಬ್ಬರೂ ಪೊನ್ನಂಪೇಟೆಯ ಬಿರುನಾಣಿ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು.

ಫಾರೆಸ್ಟ್​ ಗಾರ್ಡ್​ ಆಗಿರುವ ಯುವರಾಜ್ ಇಂದು ಕರ್ತವ್ಯ ಮುಗಿಸಿ ಮನೆಗೆ ಬಂದಾಗ ಹೆಂಡತಿ ಜೀವಂತ ಇರಲಿಲ್ಲ. ಆತ್ಮಹತ್ಯೆ ಮಾಡಿಕೊಂಡಿದ್ದ ಪತ್ನಿಯ ಶವ ನೋಡಿದ ಯುವರಾಜ್, ಆಕೆಯ ಕಳೇಬರವನ್ನು ಕೆಳಗಿಳಿಸಿ​ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಶ್ರೀಮಂಗಲ ಪೊಲೀಸ್ ಠಾಣೆಯ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ