Breaking News

ಈಶ್ವರಪ್ಪ ಹೇಳಿಕೆಗೆ ಸತೀಶ್ ಜಾರಕಿಹೊಳಿ ಕಿಡಿ

Spread the love

ಚಿಕ್ಕೋಡಿ: ಶಿವಮೊಗ್ಗದಲ್ಲಿ ಮುಸ್ಲಿಂ ಗೂಂಡಾಗಳಿಂದ ಹತ್ಯೆ ಆಗಿದೆ ಎಂಬ ಸಚಿವ ಈಶ್ವರಪ್ಪ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡಿಸಿದ್ದಾರೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಘಟನೆ ಇವರೇ ಮಾಡಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ತನಿಖೆ ನಡೆಸಲೆಂದೇ ಪೊಲೀಸ್ ಇಲಾಖೆ ಇದೆ. ಪೊಲೀಸರು ತನಿಖೆ ಮಾಡಲಿ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ರೀತಿ ಇದೆ ಎಂದು ನೀವೇ ನೋಡುತ್ತಿದ್ದೀರಾ. ಮುಂದಿನ ದಿನಗಳಲ್ಲಿ ಇದಕ್ಕೆಲ್ಲ ಜನ ಉತ್ತರ ಕೊಡುತ್ತಾರೆ. ಸದ್ಯ ಯಾರು ಈ ಘಟನೆಯನ್ನು ಮಾಡಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಹೇಳಿದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ