Breaking News

ಕೇಸರಿ ಚಪ್ಪಲಿ ಬೇಕಾದರೂ ಧರಿಸಲಿ, ನಮ್ಗೆ ಹಿಜಬ್‍ಗೆ ಅನುಮತಿ ನೀಡಿ – ಗೋಕಾಕ್ ವಿದ್ಯಾರ್ಥಿನಿಯರು

Spread the love

ಚಿಕ್ಕೋಡಿ: ಕೇಸರಿ ಚಪ್ಪಲಿ ಬೇಕಾದರೂ ಧರಿಸಿ ಬರಲಿ ನಮಗೆನೂ ಅಭ್ಯಂತರವಿಲ್ಲ, ಹಿಜಬ್ ಧರಿಸಲು ಅವಕಾಶ ನೀಡಿ ಎಂದು ಗೋಕಾಕ್ ಪಟ್ಟಣದಲ್ಲಿ ಪಿಯು ವಿದ್ಯಾರ್ಥಿನಿಯರು ಪಟ್ಟು ಹಿಡಿದು ತರಗತಿಗಳನ್ನ ಬಹಿಷ್ಕರಿಸಿದ್ದಾರೆ.

ಕಾಲೇಜುಗಳಲ್ಲಿ ಬೇರೆ ಕೋಮಿನ ವಿದ್ಯಾರ್ಥಿಗಳು ಕೇಸರಿ ಚಪ್ಪಲಿ ಬೇಕಾದರೂ ಧರಿಸಿ ಬರಲಿ ನಮಗೆನೂ ಅಭ್ಯಂತರವಿಲ್ಲ. ನಮಗೆ ಹಿಜಬ್ ಧರಿಸಲು ಅವಕಾಶ ನೀಡಿ ಎಂದು ಹಿಜಬ್ ಬೆಂಬಲಿತ ವಿದ್ಯಾರ್ಥನಿಯರು ಒತ್ತಾಯಿಸಿದ್ದಾರೆ. 

ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದಲ್ಲಿ ಹಿಜಬ್ ವಿವಾದ ಮುಂದುವರೆದಿದ್ದು, ತರಗತಿಗಳಿಗೆ ತೆರಳದೆ ಶಾಲೆಯ ಗೇಟ್ ಹೊರಗಡೆ ನಿಂತು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗಳಿಗೆ ಅವಕಾಶ ನೀಡುವಂತೆ ಪಟ್ಟು ಹಿಡಿದಿದ್ದಾರೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ