Breaking News

ಬಡ್ಡೀಸ್ ಚಿತ್ರಕ್ಕೆ ಯುಎಸ್ಎ ಕ್ಯಾಮೆರಾವುಮೆನ್ : ಇವರು ಎಮ್ಮಿ ಅವಾರ್ಡ್ ನಾಮಿನೇಟರ್

Spread the love

ಕಿರುತೆರೆಯ ಮೂಲಕ ಅಪಾರ ಅಭಿಮಾನಿಗಳ ಹೊಂದಿರುವ ನಟ ಕಿರಣ್ ರಾಜ್ ಇದೀಗ ‘ಬಡ್ಡೀಸ್’ ಹೆಸರಿನ ಚಿತ್ರದಲ್ಲಿ ನಟಿಸುತ್ತಿದ್ದು, ಯು.ಎಸ್.ಎ ವಾಸಿ‌ ನಿಭಾ ಶೆಟ್ಟಿ‌ ಈ ಚಿತ್ರದ ಮೂಲಕ ಸಿನಿಮಾಟೋಗ್ರಾಫರ್ ಆಗಿ ಸ್ಯಾಂಡಲ್ ವುಡ್ ಪ್ರವೇಶ ಮಾಡುತ್ತಿದ್ದಾರೆ. ಅಲ್ಲಿನ ಸಿನಿಮಾಗಳಿಗೆ ಹಾಗೂ ಜಾಹೀರಾತು ಚಿತ್ರಗಳಿಗೆ ಈಗಾಗಲೇ ನಿಭಾ ಶೆಟ್ಟಿ ಕೆಲಸ ಮಾಡಿದ್ದು, ಇವರು ಪ್ರತಿಷ್ಠಿತ ಎಮ್ಮಿ ಅವಾರ್ಡ್ ಗೆ ನಾಮಿನೇಟರ್ ಎನ್ನುವುದು ವಿಶೇಷ. 


ಈಗಾಗಲೇ ಸಿನಿಮಾದ ಶೂಟಿಂಗ್ ಶುರುವಾಗಿದ್ದು ಬೆಂಗಳೂರು, ಮಂಗಳೂರು, ಗೋವಾ, ತುಮಕೂರು ಮುಂತಾದ ಕಡೆ ಚಿತ್ರೀಕರಣ ನಡೆಸಿದೆ. ಇನ್ನೂ ಕೆಲವೇ ದಿನಗಳಲ್ಲೇ ಫಸ್ಟ್ ಲುಕ್ ಕೂಡ ರಿಲೀಸ್ ಆಗಲಿದೆ ಎಂದಿದೆ ಚಿತ್ರತಂಡ. 


Spread the love

About Laxminews 24x7

Check Also

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ರೈತ ಸಾವು – ಇನ್ನೋರ್ವ ಗಂಭೀರ

Spread the loveರಾಯಚೂರು: ಜಿಲ್ಲೆಯ ಸಿಂಧನೂರು  ತಾಲೂಕಿನ ಸುಲ್ತಾನಪುರ ಹತ್ತಿರದ ತೆಗ್ಗಿನ ಕ್ಯಾಂಪ್‌ನಲ್ಲಿ ಸಿಡಿಲು ಬಡಿದು ಓರ್ವ ರೈತ ಮೃತಪಟ್ಟಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ