Breaking News

ಶಿವಮೊಗ್ಗದಲ್ಲಿ 2 ದಿನ ಕರ್ಫ್ಯೂ – ನಾಳೆ ಬೆಳಗ್ಗೆವರೆಗೂ ನಿಷೇಧಾಜ್ಞೆ,

Spread the love

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಮಧಿಸಿದಂತೆ ಶಿವಮೊಗ್ಗ ನಗರ ಬೂದಿ ಮುಚ್ಚಿದ ಕೆಂಡದಂತಿದ್ದು, ಇದೀಗ ಪೊಳೀಸರ ಭದ್ರಕೋಟೆಯಾಗಿದೆ.

ಹರ್ಷನ ಹತ್ಯೆ ಬೆನ್ನಲ್ಲೇ ಖಾಕಿ ಫುಲ್ ಅಲರ್ಟ್ ಆಗಿದೆ. ಶಿವಮೊಗ್ಗ ನಗರದಾದ್ಯಂತ ನಾಳೆ ಬೆಳಗ್ಗೆ 6 ಗಂಟೆವರೆಗೂ ಸೆಕ್ಷನ್ 144 ಜಾರಿ ಮಾಡಲಾಗಿದೆ. ಮುನ್ನೆಚ್ಚರಿಕೆಗಾಗಿ ಶಾಲೆ-ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ನಿನ್ನೆ ರಾತ್ರಿಯಿಂದ ನಾಳೆ ಮುಂಜಾನೆ 6 ಗಂಟೆಯವರೆಗೆ ಕಫ್ರ್ಯೂ ಜಾರಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಕರ್ಫ್ಯೂ ಜಾರಿ ನಡುವೆಯೂ ಮನೆ ಮುಂದೆ ನಿಲ್ಲಿಸಿದ್ದ ಒಂದು ಆಟೋ ಹಾಗು ಒಂದು ಬೈಕ್ ಗೆ ಬೆಂಕಿ ಹಚ್ಚಿದ ಘಟನೆ ಶಿವಮೊಗ್ಗದ ತುಂಗಾನಗರದಲ್ಲಿ ನಡೆದಿದೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ