Breaking News

ಹಿಜಾಬ್ ವಿವಾದ: ನಾಳೆ ಮಧ್ಯಾಹ್ನಕ್ಕೆ ಅರ್ಜಿಯ ವಿಚಾರಣೆ ಮುಂದೂಡಿಕೆ

Spread the love

ಹಿಜಾಬ್ ಕುರಿತು ವಿಚಾರಣೆ ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠದ ಮುಂದೆ ವಿಚಾರಣೆ ನಡೆಸಿದ್ದು, ಮತ್ತೆ ನಾಳೆ ಮಧ್ಯಾಹ್ನ 2.30ಕ್ಕೆ ಅರ್ಜಿಯ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.
ಈಗಾಗಲೇ ಅರ್ಜಿದಾರರ ಪರ ವಾದ ಮಂಡನೆಯ ಬಳಿಕ ಇಂದು ಮತ್ತೆ ಪುನಾರಂರಭಗೊಂಡ ಅರ್ಜಿಯ ವಿಚಾರಣೆ ವೇಳೆ, ನ್ಯಾಯಪೀಠದ ಮುಂದೆ ಸರ್ಕಾರದ ಪರ ಅಡ್ವಕೇಜ್ ಜನರಲ್ ವಾದ ಮಂಡನೆ ಮಾಡಿದರು.

ಸರ್ಕಾರದ ವಾದ ಆಲಿಸಿದಂತ ನ್ಯಾಯಪೀಠವು, ನಾಳೆಗೆ ವಿಚಾರಣೆ ಮುಂದೂಡಿದೆ.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ