Breaking News

ಹರ್ಷ ಕುಟುಂಬಕ್ಕೆ ಒಂದು ತಿಂಗಳ ವೇತನ ಮೀಸಲಿರಿಸಿದ ಶಾಸಕ ಡಾ.ಭರತ್ ಶೆಟ್ಟಿ

Spread the love

ಮಂಗಳೂರು:ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರು ತಮ್ಮ ಒಂದು ತಿಂಗಳ ವೇತನವನ್ನು ನೀಡುತ್ತಿರುವುದಾಗಿ ಘೋಷಿಸಿದ್ದಾರೆ.

ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ಮತಾಂಧರ ದುಷ್ಕೃತ್ಯಕ್ಕೆ ಇಂದು ನಾವು ನಮ್ಮ ಯುವ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಈ ಸಂದರ್ಭದಲ್ಲಿ ನಾವು ಮಾಡಬಹುದಾದ ಕನಿಷ್ಠವೆಂದರೆ ಅವರ ಕುಟುಂಬವನ್ನು ಬೆಂಬಲಿಸುವುದು. ನನ್ನ 1 ತಿಂಗಳ ಸಂಬಳ ಮತ್ತು allowances ಅನ್ನು ಹರ್ಷ ಅವರ ಕುಟುಂಬಕ್ಕೆ ನೀಡುತ್ತಿದ್ದೇನೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬದ ಬೆಂಬಲಕ್ಕೆ ನಿಲ್ಲೋಣ. ನೊಂದ ಕುಟುಂಬಕ್ಕೆ ಆಸರೆಯಾಗೋಣ.” ಎಂದು ಪೋಸ್ಟ್ ಹಾಕಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ