Breaking News

ಸಚಿವ ಈಶ್ವರಪ್ಪಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ

Spread the love

ಬೆಂಗಳೂರು: ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

 

ಸಧ್ಯ ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ, ಆನಂತರದ ಬೆಳವಣಿಗೆಗಳು ಬಿಜೆಪಿ ವರಿಷ್ಠರ ಗಮನಕ್ಕೂ ಬಂದಿದ್ದು, ಇಂಡಿಯಾ ಟುಡೆಗೆ ನೀಡಿದ ಸಂದರ್ಶನದ ವೇಳೆ ಸಚಿವ ಈಶ್ವರಪ್ಪ ಅವರಿಗೆ ತರಾಟೆಗೆ ತೆಗೆದುಕೊಂಡಿರುವುದಾಗಿ ಜೆ.ಪಿ. ನಡ್ಡಾ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ