ಪೀರನವಾಡಿ ಸಂಗೋಳ್ಳಿ ರಾಯಣ್ಣ ಪ್ರತಿಮೆ ವಿವಾದ ವಿಚಾರ
ಲಾಠಿ ಚಾರ್ಜ ಕುರಿತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ
ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ರಮೇಶ ಜಾರಕಿಹೊಳಿ ಹೇಳಿಕೆ
ಘಟನೆ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿ ಇಲ್ಲ
ಈ ಬಗ್ಗೆ ಡಿಸಿ, ಎಸ್ ಪಿ ಅವರ ಜೊತೆ ಮಾತನಾಡಿ ಕ್ರಮ ಕೈಗೊಳ್ಳುತ್ತೆವೆ
ಕಾನೂನು ರೀತಿ ಕ್ರಮ ಕೈ ಗೊಳ್ಳಲು ಸೂಚನೆ ನೀಡುತ್ತೆನೆ
ರಾಯಣ್ಣ ಅಭಿಮಾನಿಗಳ ಮೇಲೆ ಚಪ್ಪಲಿ ಎಸೆದಿರುವ ಆರೋಪ
ಚಪ್ಪಲಿ ಎಸೆದಿದ್ದು ಸುಳ್ಳು, ಏಳೆಂಟು ಜನರ ಗುಂಪು ಬಂದಿತ್ತು ಲಾಠಿ ಚಾರ್ಜ ಮಾಡಲಾಗಿದೆ
ಸಧ್ಯ ಪೀರನವಾಡಿಯಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ
ಸಂಗೋಳ್ಳಿ ರಾಯಣ್ಣ, ಶಿವಾಜಿ ದೇಶದ ಆಸ್ತಿ ಅವರು ಜಾತಿಗೆ ಸಿಮೀತ ಮಾಡುವದಿಲ್ಲ
ಅವರಿಗೆ ಯಾವುದೆ ಅಪಮಾನ ಆಗದಂತೆ ಸರಿಪಡಿಸುತ್ತೆವೆ