Breaking News

#UkraineCrisis ಮೋದಿ ಮಧ್ಯ ಪ್ರವೇಶ ಮಾಡಿ ಪುಟಿನ್​ ಜೊತೆ ಮಾತನಾಡಲಿ- ಉಕ್ರೇನ್​

Spread the love

ನವದೆಹಲಿ: ಕಳೆದ ಮೂರು ದಶಕಗಳಿಂದ ಉಕ್ರೇನ್​​ ಮತ್ತು ರಷ್ಯಾ ನಡುವೆ ನಡೆಯುತ್ತಿದ್ದ ವಿವಾದ ಯುದ್ಧಕ್ಕೆ ದಾರಿ ಮಾಡಿಕೊಟ್ಟಿದ್ದು ರಷ್ಯಾ ಅಧ್ಯಕ್ಷ ಪುಟಿನ್​​ ಉಕ್ರೇನ್​ ಮೇಲೆ ದಾಳಿ ಮಾಡಲು ಗ್ರೀನ್​ ಸಿಗ್ನಲ್​ ನೀಡಿದ ಬೆನ್ನಲ್ಲೇ ಸೇನೆ ತನ್ನ ಕೆಲಸವನ್ನು ಆರಂಭ ಮಾಡಿದೆ.

ಈ ನಡುವೆ ಉಕ್ರೇನ್​ ಹಾಗೂ ರಷ್ಯಾ ಯುದ್ಧ ವಿಶ್ವಕ್ಕೆ ತಲೆವಾಗುವ ಎಚ್ಚರಿಕೆಯನ್ನು ಈಗಾಗಲೇ ಹಲವು ತಜ್ಞರು ನೀಡಿದ್ದು, ಈ ಯುದ್ಧ 3ನೇ ಮಹಾಯುದ್ಧಕ್ಕೆ ದಾರಿ ಮಾಡಿಕೊಡಬಹುದು ಎಂದಿದ್ದಾರೆ. ಈ ನಡುವೆ ರಷ್ಯಾ ದಾಳಿಯನ್ನು ಎದುರಿಸುತ್ತಿರುವ ಉಕ್ರೇನ್​​, ರಷ್ಯಾ ದಾಳಿಯನ್ನು ತಡೆಯಲು ಭಾರತದ ನೆರವನ್ನು ಕೋರಿದೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ