Breaking News

ಬೆಳ್ಳಂಬೆಳಗ್ಗೆ ಟೀ ಮಾರುತ್ತಿದ್ದವ ಮಧ್ಯಾಹ್ನ ಆಗ್ತಿದ್ದಂತೆ ಪೊಲೀಸ್ ಅಂತಿದ್ದ ಚಾಲಾಕಿ ಅಂದರ್​

Spread the love

ಬೆಂಗಳೂರು: ಸಿಟಿ ಮಾರ್ಕೆಟ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಪೊಲೀಸ್​ ಅಂತೇಳಿ ವ್ಯಾಪಾರಸ್ಥರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್​​​ಅನ್ನು ಪೊಲೀಸರು ಬಂಧಿಸಿದ್ದಾರೆ.

ಶ್ರೀರಾಮಪುರದ ವಿಘ್ನೇಶ್ (23) ಬಂಧಿತ ಆರೋಪಿಯಾಗಿದ್ದು, ಈತ ಬೆಳಗಿನ ವೇಳೆಯಲ್ಲಿ ಚಿಕ್ಕಪೇಟೆ, ಕಾಟನ್​ ಪೇಟೆ, ಹಲಸೂರು ಪ್ರಧೇಶಗಳಲ್ಲಿ ಟೀ ಮಾರಾಟ ಮಾಡುತ್ತಿದ್ದ. ಆ ವೇಳೆ ಅಂಗಡಿಗಳ ಮಾಹಿತಿ ಪಡೆದುಕೊಂಡಿದ್ದ ಆರೋಪಿ ಮಧ್ಯಾಹ್ನ ಆಗುತ್ತಿದಂತೆ ಅಂಗಡಿಗಳ ಬಳಿ ಬಂದು ವ್ಯಾಪಾರಸ್ಥರನ್ನು ಬೆದರಿಸಿ, ನೀವು ಅಕ್ರಮವಾಗಿ ತಂಬಾಕು ಮಾರಾಟ ಮಾಡುತ್ತಿದ್ದೀರಿ. ನಾನು ಕಮಿಷನರ್ ಆಫೀಸ್ ಸಿಬ್ಬಂದಿ ಎಂದು ಹಣವಸೂಲಿ ಮಾಡುತ್ತಿದ್ದನಂತೆ.


Spread the love

About Laxminews 24x7

Check Also

ಮಕ್ಕಳ ಹಕ್ಕುಗಳ ರಕ್ಷಣೆ ಪೊಲೀಸರ ಆದ್ಯ ಕರ್ತವ್ಯ; ಪ್ರಕರಣಗಳಿಗೆ ತುರ್ತಾಗಿ ಸ್ಪಂದಿಸಲು ಪೊಲೀಸರಿಗೆ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಕರೆ

Spread the loveಬೆಂಗಳೂರು : ಮಕ್ಕಳ ಹಕ್ಕುಗಳ ರಕ್ಷಣೆಯ ಉಲ್ಲಂಘನೆ ಪ್ರಕರಣಗಳಿಗೆ ತುರ್ತಾಗಿ ಸ್ಪಂದಿಸಿ, ವರದಿ ಮಾಡಿಕೊಳ್ಳುವ ಮೂಲಕ ಮಕ್ಕಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ