ರಷ್ಯಾ ನಡೆಸಿದ ದಾಳಿಯಿಂದ 10 ಸೇನಾ ಅಧಿಕಾರಿಗಳು ಸೇರಿ ಒಟ್ಟು 137 ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ.
ಒಡೆಸಾ ಪ್ರದೇಶದ ಝಿಮಿನಿ ದ್ವೀಪದಲ್ಲಿದ್ದವರು ಸಾವನ್ನಪ್ಪಿದ್ದಾರೆ. ಝಿಮಿನಿ ದ್ವೀಪವನ್ನ ರಷ್ಯಾ ವಶಪಡಿಸಿಕೊಂಡಿದೆ. ಮಾಸ್ಕೋ ವಿರುದ್ಧ ಹೋರಾಟಲು ಉಕ್ರೇನ್ ಏಕಾಂಗಿಯಾಗಿದೆ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.